ಬೆಂಗಳೂರು : ಮನೆಯಲ್ಲಿ ಹಣದ ಒಳಹರಿವು ಹೆಚ್ಚಾದರೆ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ಹಾಗಾಗಿ ಮನೆಯಲ್ಲಿ ಹಣದ ಒಳಹರಿವು ಹೆಚ್ಚಾಗಲು ಈ ಪರಿಹಾರವನ್ನು ಮಾಡಿ. ಗಾಜಿನ ಪಾತ್ರೆಯಲ್ಲಿ ಅಥವಾ ಬಟ್ಟಲಿನಲ್ಲಿ ಸ್ವಲ್ಪ ಕಲ್ಲುಪ್ಪನ್ನು ತೆಗೆದುಕೊಂಡು ಆ ಬಟ್ಟಲಿನಲ್ಲಿ ಉಪ್ಪಿನೊಂದಿಗೆ ನಾಲ್ಕೈದು ಲವಂಗವನ್ನು ಇಡಿ. ಇದನ್ನು ಮನೆಯ ಯಾವುದೇ ಮೂಲೆಯಲ್ಲಿ ಇಡಬಹುದು. ಇದರಿಂದ ಮನೆಯಲ್ಲಿ ಹಣದ ಹರಿವು ಹೆಚ್ಚಾಗುತ್ತದೆ.ಉಪ್ಪು ಹಣದ ಸಮಸ್ಯೆಗೆ ಕಾರಣವಾಗುವಂತಹ ನಕರಾತ್ಮಕ ಶಕ್ತಿಯನ್ನು ಹೋಗಲಾಡಿಸುತ್ತದೆ. ಹಾಗೇ ಬಟ್ಟಲಿನಲ್ಲಿ ಸ್ಫಟಿಕ ಉಪ್ಪನ್ನು