Normal 0 false false false EN-US X-NONE X-NONE ಬೆಂಗಳೂರು : ಎಲ್ಲರಿಗೂ ಸ್ವಂತ ಮನೆ ನಿರ್ಮಿಸಲು ಸಾಧ್ಯವಿರುವುದಿಲ್ಲ. ಆದಕಾರಣ ಕೆಲವರು ಬಾಡಿಗೆ ಮನೆಯಲ್ಲಿ ಇರುತ್ತಾರೆ. ಆದರೆ ಕೆಲವೊಂದು ಬಾಡಿಗೆ ಮನೆಯಲ್ಲಿ ವಾಸ್ತು ದೋಷವಿರುತ್ತದೆ. ಅದನ್ನು ನಿವಾರಿಸಲು ಹೀಗೆ ಮಾಡಿ. ಮನೆಯ ವಾಸ್ತು ಸರಿಯಾಗಿದ್ದರೆ ಮಾತ್ರ ಆ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ನೆಲೆಸಿರುತ್ತದೆ. ಒಂದು ವೇಳೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರ ಮನೆಯಲ್ಲಿ ವಾಸ್ತುದೋಷವಿದ್ದರೆ ಮನೆಯ