ಬೆಂಗಳೂರು : ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ವಿಶೇಷವಾದ ಸ್ಥಾನವಿದೆ. ತುಳಸಿ ಗಿಡ ಮನೆಯ ಮುಂದೆ ಇದ್ದರೆ ನಕರಾತ್ಮಕ ಶಕ್ತಿ ಮನೆಯೊಳಗೆ ಪ್ರವೇಶಿಸದಂತೆ ತಡೆಯುತ್ತದೆ ಎಂದು ಹಿರಿಯರು ಹೇಳುತ್ತಾರೆ.