ಬೆಂಗಳೂರು : ಮನೆಯಲ್ಲಿ ನಕರಾತ್ಮಕ ಶಕ್ತಿಗಳು ನೆಲೆಸಿದ್ದರೆ ಆ ಮನೆಯಲ್ಲಿ ಯಾವುದೇ ಶುಭಕಾರ್ಯ ನಡೆಯುವುದಿಲ್ಲ. ಶಾಂತಿ ನೆಮ್ಮದಿ ಇರುವುದಿಲ್ಲ. ಆದಕಾರಣ ಇಂತಹ ನಕರಾತ್ಮಕ ಶಕ್ತಿಗಳನ್ನು ಹೊಡೆದೊಡಿಸಬೇಕೆಂದರೆ ಈ ಸರಳ ಪರಿಹಾರ ಮಾಡಿ.