ಬೆಂಗಳೂರು : ಹಿಂದೂ ಸಂಪ್ರದಾಯದಲ್ಲಿ ನಿಂಬೆ ಹಣ್ಣಿಗೆ ಮಹತ್ವದ ಸ್ಥಾನವಿದೆ. ಯಾವುದೇ ರೀತಿಯ ನಕರಾತ್ಮಕ ಶಕ್ತಿಗಳನ್ನು ಹೊಡೆದೊಡಿಸುವ ಶಕ್ತಿ ಈ ನಿಂಬೆ ಹಣ್ಣಿಗೆ ಇದೆ. ಹೆಚ್ಚಾಗಿ ದೇವಸ್ಥಾನಗಳಲ್ಲಿ ಅದರಲ್ಲೂ ಅಮ್ಮನವರ ದೇವಸ್ಥಾನಗಳಲ್ಲಿ ನಿಂಬೆ ಹಣ್ಣಗೆ ಪೂಜೆ ಮಾಡಿ ಪ್ರಸಾದವಾಗಿ ನೀಡುತ್ತಾರೆ. ಈ ನಿಂಬೆ ಹಣ್ಣನ್ನು ತೆಗೆದುಕೊಂಡು ಬಂದು ಮನೆಯ ಈ ಸ್ಥಳದಲ್ಲಿಟ್ಟರೆ ಅಷ್ಟೈಶ್ವರ್ಯ ಪ್ರಾಪ್ತಿಯಾಗುತ್ತದೆಯಂತೆ. ಪ್ರತಿ ಅಮವಾಸ್ಯೆ, ಹುಣ್ಣಿಮೆ, ಶುಕ್ರವಾರ ಹಾಗೂ ಮಂಗಳವಾರದಂದು ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ನಿಂಬೆಹಣ್ಣನ್ನು ತಂದು ಮನೆಯಲ್ಲಿ