ಮೇಷ ರಾಶಿಗೆ ಈಗ ಶನಿ ಸ್ವಾಸ್ಥ್ಯ ನೀಡುತ್ತಾನೆ. ಅಷ್ಟೇ ಅಲ್ಲ, ಧನಲಾಭವನ್ನೂ ಕೂಡಾ. ಆದರೆ ಚಿಂತೆಯನ್ನೂ ಇದೇ ಲಾಭಕಾರಕ ಶನಿ ಈ ರಾಶಿಯವರಿಗೆ ನೀಡುತ್ತಾನೆ. ಕುಟುಂಬ, ಸಂತಾನ ಹಾಗೂ ವ್ಯಾಪಾರ, ನೌಕರಿ ಸಂಬಂಧ ಚಿಂತೆ ಹೆಚ್ಚುತ್ತದೆ.