ಬೆಂಗಳೂರು : ಪ್ರತಿದಿನ ದೇವರ ಪೂಜೆ ಮಾಡುವಾಗ ದೇವರ ಮನೆಯಲ್ಲಿ ದೀಪವನ್ನು ಹಚ್ಚುತ್ತೇವೆ. ಯಾವುದೇ ಶುಭ ಕಾರ್ಯ ನಡೆಸುವಾಗಲೂ ದೀಪ ಹಚ್ಚುವುದರ ಮೂಲಕವೇ ಪ್ರಾರಂಭಿಸುತ್ತೇವೆ. ಆದರೆ ಮನೆಯಲ್ಲಿ ದೇವರ ಮುಂದೆ ಎಷ್ಟು ದೀಪ ಹಚ್ಚಿದರೆ ಒಳ್ಳೆಯದು ಎಂಬ ಗೊಂದಲ ಹಲವರಲ್ಲಿದೆ. ಇದಕ್ಕೆ ಉತ್ತರ ಇಲ್ಲಿದೆ.