ಬೆಂಗಳೂರು : ತುಳಸಿಯನ್ನು ದೇವರೆಂದು ಸಾಕ್ಷಾತ್ ಮಹಾಲಕ್ಷ್ಮೀ ಎಂದು ಮನೆಯಲ್ಲಿಟ್ಟು ಪೂಜಿಸುತ್ತಾರೆ. ಹಾಗಾಗಿ ಪ್ರತಿಯೊಬ್ಬರ ಮನೆಯಲ್ಲೂ ತುಳಸಿ ಕಟ್ಟೆ ಇದ್ದೆ ಇರುತ್ತದೆ. ಆದರೆ ಅದು ಯಾವ ದಿಕ್ಕಿಗಿದ್ದರೆ ಒಳ್ಳೆಯದು ಎಂಬುದನ್ನು ತಿಳಿದುಕೊಂಡಿರಬೇಕು. ಮನೆಯಲ್ಲಿ ತುಳಸಿ ಕಟ್ಟೆ ಕಟ್ಟಿಸುವಾಗ ಅದಕ್ಕೆ ಪ್ರದಕ್ಷಿಣಿ ಹಾಕುವಷ್ಟು ಜಾಗವನ್ನು ಬಿಟ್ಟು ಕಟ್ಟಬೇಕು. ಗೋಡೆಗಳಿಗೆ ಅಂಟಿಕೊಂಡಿರುವಂತೆ ತುಳಸಿ ಕಟ್ಟೆಗಳನ್ನು ನಿರ್ಮಿಸಬಾರದು. ವಾಯುವ್ಯ ಅಥವಾ ಪೂರ್ವ ವಾಯುವ್ಯ ದಿಕ್ಕಿನಲ್ಲಿ ನೆಲಮಟ್ಟಕ್ಕಿಂತ ಎತ್ತರದಲ್ಲಿ ತುಳಸಿ ಕಟ್ಟೆಯನ್ನು ನಿರ್ಮಿಸಬೇಕು. ದಕ್ಷಿಣ ದಿಕ್ಕಿನಲ್ಲಿ