ಬೆಂಗಳೂರು : ಎಲ್ಲರಿಗೂ ತಾವು ಅಂದುಕೊಂಡಿದ್ದನ್ನು ಸಾಧಿಸಬೇಕು ಎಂಬ ಹಂಬಲವಿರುತ್ತದೆ. ಆದಕಾರಣ ಹುಟ್ಟಿದ ವಾರಕ್ಕೆ ಅನುಗುಣವಾಗಿ ಈ ನಿಯಮಗಳನ್ನು ಪಾಲಿಸಿದರೆ ನಿಮ್ಮ ಅಂದುಕೊಂಡಿದ್ದು ಈಡೇರುತ್ತದೆ. ಗುರುವಾರ ಹುಟ್ಟಿದವರ ಅದೃಷ್ಟ ಸಂಖ್ಯೆ 3. ಆದ್ದರಿಂದ ಇವರು ಪ್ರತಿ ತಿಂಗಳ 3 ನೇ ತಾರೀಖಿನಂದು ಮುಖ್ಯವಾದ ಕೆಲಸಗಳನ್ನು ಮಾಡಿದರೆ ಅದರಲ್ಲಿ ಯಶಸ್ಸು ಸಾಧಿಸುತ್ತಾರೆ. ಗುರುವಾರ ಹುಟ್ಟಿದವರು ಯಾವಾಗಲೂ ಒಳ್ಳೆ ಕೆಲಸ ಮಾಡುತ್ತಾ, ಇನ್ನೊಬ್ಬರ ಕೈಯಿಂದಲೂ ಒಳ್ಳೆಯ ಕೆಲಸ ಮಾಡಿಸುತ್ತಿರುತ್ತಾರೆ. ಇವರು ಯಾರ ಬಳಿಯೂ