ಬೆಂಗಳೂರು : ಎಲ್ಲರಿಗೂ ತಾವು ಅಂದುಕೊಂಡಿದ್ದನ್ನು ಸಾಧಿಸಬೇಕು ಎಂಬ ಹಂಬಲವಿರುತ್ತದೆ. ಆದಕಾರಣ ಹುಟ್ಟಿದ ವಾರಕ್ಕೆ ಅನುಗುಣವಾಗಿ ಈ ನಿಯಮಗಳನ್ನು ಪಾಲಿಸಿದರೆ ನಿಮ್ಮ ಅಂದುಕೊಂಡಿದ್ದು ಈಡೇರುತ್ತದೆ.ಸಂಖ್ಯಾಶಾಸ್ತ್ರದ ಪ್ರಕಾರ ಭಾನುವಾರ ಹುಟ್ಟಿದವರ ಅದೃಷ್ಟ ಸಂಖ್ಯೆ 1. ಆದ್ದರಿಂದ ಇವರು ಪ್ರತಿ ತಿಂಗಳ 1 ನೇ ತಾರೀಖಿನಂದು ಮುಖ್ಯವಾದ ಕೆಲಸಗಳನ್ನು ಮಾಡಿದರೆ ಅದರಲ್ಲಿ ಯಶಸ್ಸು ಸಾಧಿಸುತ್ತಾರೆ. ಭಾನುವಾರ ಹುಟ್ಟಿದವರು ತುಂಬಾ ಶಿಸ್ತಿನಿಂದ, ಹಠದಿಂದ ಕೆಲಸ ಮಾಡುತ್ತಾರೆ. ಇವರಿಗೆ ಧೈರ್ಯ, ಆತ್ಮವಿಶ್ವಾಸ ಹೆಚ್ಚು. ಇವರು ತಂದೆ