ಬೆಂಗಳೂರು : ಎಲ್ಲರಿಗೂ ತಾವು ಅಂದುಕೊಂಡಿದ್ದನ್ನು ಸಾಧಿಸಬೇಕು ಎಂಬ ಹಂಬಲವಿರುತ್ತದೆ. ಆದಕಾರಣ ಹುಟ್ಟಿದ ವಾರಕ್ಕೆ ಅನುಗುಣವಾಗಿ ಈ ನಿಯಮಗಳನ್ನು ಪಾಲಿಸಿದರೆ ನಿಮ್ಮ ಅಂದುಕೊಂಡಿದ್ದು ಈಡೇರುತ್ತದೆ.ಸಂಖ್ಯಾಶಾಸ್ತ್ರದ ಪ್ರಕಾರ ಮಂಗಳವಾರ ಹುಟ್ಟಿದವರ ಅದೃಷ್ಟ ಸಂಖ್ಯೆ 9 . ಆದ್ದರಿಂದ ಇವರು ಪ್ರತಿ ತಿಂಗಳ 9 ನೇ ತಾರೀಖಿನಂದು ಮುಖ್ಯವಾದ ಕೆಲಸಗಳನ್ನು ಮಾಡಿದರೆ ಅದರಲ್ಲಿ ಯಶಸ್ಸು ಸಾಧಿಸುತ್ತಾರೆ. ಮಂಗಳವಾರ ಹುಟ್ಟಿದವರಿಗೆ ಕೋಪ ಜಾಸ್ತಿ. ಇವರು ಸ್ನೇಹಿತರಿಗೆ ಸಲಹೆಗಳನ್ನು ಕೊಡುತ್ತಾರೆ. ಇವರು ಯಾವುದೇ ವಿಚಾರದಲ್ಲಿ ಸೋಲನ್ನು