ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಹುಟ್ಟಿದ ರಾಶಿಗನುಗುಣವಾಗಿ ಇಂದು ಯಾವ ಬಣ್ಣ , ಯಾವ ಸಂಖ್ಯೆ ಅದೃಷ್ಟ ಎಂಬುದನ್ನು ತಿಳಿದುಕೊಳ್ಳಿ. *ಮೇಷರಾಶಿ : ಇವರಿಗೆ ಇಂದು 9 ಅದೃಷ್ಟದ ಸಂಖ್ಯೆಯಾದರೆ, ಕೆಂಪು ಮತ್ತು ಮರೂನ್ ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ. *ವೃಷಭ ರಾಶಿ: ಇವರಿಗೆ ಇಂದು 8 ಅದೃಷ್ಟದ ಸಂಖ್ಯೆಯಾದರೆ, ಕಪ್ಪು ಮತ್ತು ನೀಲಿ ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ. *ಮಿಥುನ ರಾಶಿ : ಇವರಿಗೆ