ಇಂದು ಯಾವ ರಾಶಿಯವರಿಗೆ ಯಾವ ಬಣ್ಣ , ಯಾವ ಸಂಖ್ಯೆ ಅದೃಷ್ಟ ಗೊತ್ತಾ?

ಬೆಂಗಳೂರು| pavithra| Last Modified ಮಂಗಳವಾರ, 5 ಜನವರಿ 2021 (07:46 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಹುಟ್ಟಿದ ರಾಶಿಗನುಗುಣವಾಗಿ ಇಂದು ಯಾವ , ಯಾವ ಸಂಖ್ಯೆ ಅದೃಷ್ಟ ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ಇವರಿಗೆ ಇಂದು 3 ಅದೃಷ್ಟದ ಸಂಖ್ಯೆಯಾದರೆ, ಕೇಸರಿ ಮತ್ತು ಹಳದಿ ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ವೃಷಭ ರಾಶಿ: ಇವರಿಗೆ ಇಂದು  3 ಅದೃಷ್ಟದ ಸಂಖ್ಯೆಯಾದರೆ, ಕೇಸರಿ ಮತ್ತು ಹಳದಿ ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ಮಿಥುನ ರಾಶಿ : ಇವರಿಗೆ ಇಂದು 1 ಅದೃಷ್ಟದ ಸಂಖ್ಯೆಯಾದರೆ, ಕಿತ್ತಳೆ ಮತ್ತು ಚಿನ್ನ ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ಕಟಕ ರಾಶಿ : ಇವರಿಗೆ ಇಂದು 4  ಅದೃಷ್ಟದ ಸಂಖ್ಯೆಯಾದರೆ  ಕಂದು ಮತ್ತು ಬೂದು ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ಸಿಂಹ ರಾಶಿ : ಇವರಿಗೆ ಇಂದು 3 ಅದೃಷ್ಟದ ಸಂಖ್ಯೆಯಾದರೆ  ಕೇಸರಿ ಮತ್ತು ಹಳದಿ  ಬಣ್ಣ ಅದೃಷ್ಟವನ್ನು ತರುತ್ತದೆ.
*ಕನ್ಯಾ ರಾಶಿ : ಇವರಿಗೆ ಇಂದು 1 ಅದೃಷ್ಟದ ಸಂಖ್ಯೆಯಾದರೆ, ಕಿತ್ತಳೆ ಮತ್ತು ಚಿನ್ನ ಬಣ್ಣ ಅದೃಷ್ಟವನ್ನು ತರುತ್ತದೆ.
*ತುಲಾ ರಾಶಿ : ಇವರಿಗೆ ಇಂದು  3 ಅದೃಷ್ಟದ ಸಂಖ್ಯೆಯಾದರೆ ಕೇಸರಿ ಮತ್ತು ಹಳದಿ ಬಣ್ಣ ಅದೃಷ್ಟವನ್ನು ತರುತ್ತದೆ.
*ವೃಶ್ಚಿಕ ರಾಶಿ : ಇವರಿಗೆ ಇಂದು  5 ಅದೃಷ್ಟದ ಸಂಖ್ಯೆಯಾದರೆ ಹಸಿರು ಮತ್ತು ವೈಡೂರ್ಯ ಬಣ್ಣ ಅದೃಷ್ಟವನ್ನು ತರುತ್ತದೆ.
*ಧನು ರಾಶಿ : ಇವರಿಗೆ ಇಂದು  2 ಅದೃಷ್ಟದ ಸಂಖ್ಯೆಯಾದರೆ, ಬೆಳ್ಳಿ ಮತ್ತು ಬಿಳಿ ಬಣ್ಣ ಅದೃಷ್ಟವನ್ನು ತರುತ್ತದೆ.
*ಮಕರ ರಾಶಿ : ಇವರಿಗೆ ಇಂದು 2  ಅದೃಷ್ಟದ ಸಂಖ್ಯೆಯಾದರೆ, ಬೆಳ್ಳಿ ಮತ್ತು ಬಿಳಿ ಮತ್ತು ವೈಡೂರ್ಯ ಬಣ್ಣ ಅದೃಷ್ಟವನ್ನು ತರುತ್ತದೆ.  
*ಕುಂಭ ರಾಶಿ : ಇವರಿಗೆ ಇಂದು 9 ಅದೃಷ್ಟದ ಸಂಖ್ಯೆಯಾದರೆ, ಕೆಂಪು ಮತ್ತು ಮರೂನ್ ಬಣ್ಣ ಅದೃಷ್ಟವನ್ನು ತರುತ್ತದೆ.
* ಮೀನ ರಾಶಿ : ಇವರಿಗೆ ಇಂದು 7 ಅದೃಷ್ಟದ ಸಂಖ್ಯೆಯಾದರೆ, ಕೆನೆ ಮತ್ತು ಬಿಳಿ  ಬಣ್ಣ ಅದೃಷ್ಟವನ್ನು ತರುತ್ತದೆ.



ಇದರಲ್ಲಿ ಇನ್ನಷ್ಟು ಓದಿ :