ಬೆಂಗಳೂರು : ಹಿಂದೂಗಳು ಪಠಿಸುವ ಮಂತ್ರಗಳಲ್ಲಿ ಓಂ ಬೀಜಾಕ್ಷರಕ್ಕೆ ಬಹಳ ಪ್ರಾಮುಖ್ಯತೆಯಿದೆ. ಇದನ್ನು ಓಮ್ ಎಂತಲೂ ಕರೆಯುತ್ತಾರೆ. ಇದನ್ನು ತ್ರಿಮೂರ್ತಿ ಸ್ವರೂಪವೆಂದೂ ಹೇಳುತ್ತಾರೆ. ಅ,ಉ,ಮ ಕಾರಗಳಿಂದ ಓಂ ಹುಟ್ಟಿಕೊಂಡಿದೆ. ಇದನ್ನು ಪಠಿಸುವುದರಿಂದ ಕುಂಡಲಿನೀ ಶಕ್ತಿ ಜಾಗೃತಗೊಳ್ಳುತ್ತದೆ. 1. ಪ್ರತಿನಿತ್ಯವೂ ಓಂ ಅನ್ನು ಧ್ಯಾನದಲ್ಲಿ ಉಚ್ಛರಿಸುವುದರಿಂದ ಬಹಳಷ್ಟು ಶಕ್ತಿ ಉದ್ಭವಿಸುತ್ತದೆ. ಒಂದು ಹಂತದಲ್ಲಿ ಅಧ್ಯಾತ್ಮಿಕ ಸ್ಥಾಯಿ ಅಧಿಕಗೊಂಡು ನಮ್ಮ ಆತ್ಮ ದೈವತ್ವದೊಂದಿಗೆ ವಿಲೀನಗೊಳ್ಳುತ್ತದೆ. ಇದರಿಂದಾಗಿ ದೇಹದಲ್ಲಿ ಪಾಸಿಟಿವ್ ಕಂಪನಗಳು ಉಂಟಾಗಿ ಅನಾರೋಗ್ಯದಿಂದ