ಬೆಂಗಳೂರು : ವಾರದಲ್ಲಿ ಒಂದೊಂದು ದಿನ ಒಂದೊಂದು ದೇವರಿಗೆ ಮೀಸಲಾಗಿರುತ್ತದೆ. ಆ ದಿನ ಆಯಾ ದೇವರನ್ನು ಪೂಜಿಸಿದರೆ.ಆ ದೇವರ ಅನುಗ್ರಹ ಖಂಡಿತವಾಗಿಯೂ ಸಿಗುತ್ತದೆ . *ಭಾನುವಾರ ಸೂರ್ಯ ದೇವನಿಗೆ ಮೀಸಲು. ಭಾನುವಾರದ ದಿನ ಸೂರ್ಯೋದಯಕ್ಕೂ ಮುಂಚೆ ಎದ್ದು ಸ್ನಾನ ಮಾಡಿದ ನಂತರ ಸೂರ್ಯ ನಮಸ್ಕಾರವನ್ನು ಮಾಡಿ, ನೈವೇದ್ಯವಾಗಿ ಪಾಯಸ ಇಟ್ಟು ಸೂರ್ಯ ದೇವನಿಗೆ ಸಮರ್ಪಿಸಬೇಕು. ಇದರಿಂದ ಅನಾರೋಗ್ಯದಿಂದ ಬಳಲುತ್ತಿರುವವರು ಚೇತರಿಸಿಕೊಳ್ಳಬಹುದು. *ಸೋಮವಾರ ಶಿವಿನಿಗೆ ಪ್ರಿಯವಾದ ದಿನ. ಆ ದಿನ ಮಹಾಶಿವನಿಗೆ