ಬೆಂಗಳೂರು : ಜನರು ತಮಗೆ ಎದುರಾಗುವ ಸಂಕಷ್ಟಗಳನ್ನು ಪರಿಹರಿಸುವುದಕ್ಕಾಗಿ ವಿಘ್ನವಿನಾಶಕ ಗಣೇಶನನ್ನು ಪೂಜಿಸುತ್ತಾರೆ. ಆದರೆ ಗಣೇಶನ ಪೂಜೆಗೆ ಎಲ್ಲಾ ರೀತಿಯಾದ ಹೂಗಳನ್ನು ಬಳಸುತ್ತಾರೆ. ಆದರೆ ತುಳಸಿಯನ್ನು ಗಣೇಶನ ಪೂಜೆಗೆ ಬಳಸಬಾರದು ಎಂದು ಪಂಡಿತರು ಹೇಳುತ್ತಾರೆ. ಇದಕ್ಕೆ ಕಾರಣ ಇಲ್ಲಿದೆ. ಒಂದು ಸಲ ಗಣೇಶನು ಗಂಗಾನದಿ ತೀರದಲ್ಲಿ ತಪಸ್ಸು ಮಾಡುತ್ತಿದಾಗ ಅಲ್ಲಿಗೆ ಬಂದ ತುಳಸಿ ಎಂಬ ಯುವತಿ ಗಣೇಶನನ್ನು ನೋಡಿ ಮುಗ್ಧಳಾಗಿ, ತನ್ನನ್ನು ವಿವಾಹವಾಗುವಂತೆ ಪ್ರಾರ್ಥಿಸುತ್ತಾಳೆ. ಅದಕ್ಕೆ ಗಣೇಶನು ವಿವಾಹವಾಗುವುದರಿಂದ ತನ್ನ