ಬೆಂಗಳೂರು : ಭಾರತದ ಎಲ್ಲಾ ಪ್ರಮುಖ ಹಬ್ಬಗಳಲ್ಲಿ ಯುಗಾದಿ ಕೂಡ ಒಂದು. ಯುಗಾದಿ ಹಬ್ಬವನ್ನು ಎಲ್ಲರೂ ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಇಂದು ಮನೆಯಲ್ಲಿ ದೇವರಿಗೆ ವಿಶೇಷ ಪೂಜೆ, ಹಬ್ಬದ ಅಡುಗೆಗಳನ್ನು ಮಾಡುತ್ತಾರೆ. ಇಂದಿನಿಂದ ನಿಮ್ಮ ಜೀವನದಲ್ಲಿ ಏಳಿಯಾಗಲು ಇಂದು ನೀವು ಈ ತಪ್ಪುಗಳನ್ನು ಮಾಡಬೇಡಿ.