Normal 0 false false false EN-US X-NONE X-NONE ಬೆಂಗಳೂರು : ಮನುಷ್ಯನೆಂದ ಮೇಲೆ ಅವನು ಗಣ್ಯ ವ್ಯಕ್ತಿಯಾಗಿದ್ದರೂ ಸರಿಯೇ, ಸಾಮಾನ್ಯ ವ್ಯಕ್ತಿಯಾಗಿದ್ದರೂ ಸರಿಯೇ ಅವರ ಜಾತಕದಲ್ಲಿ ಒಂದಲ್ಲ ಒಂದು ದೋಷವಿರುತ್ತದೆ. ಅಂತವರು ಅಕ್ಷಯ ತೃತೀಯ ದಿನದಂದು ಈ ದಾನ ಮಾಡಿದರೆ ಅವರ ದೋಷ ಪರಿಹಾರವಾಗುತ್ತದೆ. ವೃಶ್ಚಿಕ ರಾಶಿಯವರಿಗೆ ಚಂದ್ರ ಬಹುದೊಡ್ಡ ದೋಷ. ಇದರಿಂದ ಅನಾರೋಗ್ಯ ಸಮಸ್ಯೆ, ಹಣಕಾಸಿನ ಸಮಸ್ಯೆ ಕಾಡುತ್ತದೆ. ಅಕ್ಷಯ ತೃತೀಯ ದಿನದಂದು ಅಕ್ಕತಂಗಿಯ ಮಕ್ಕಳಿಗೆ