ಬೆಂಗಳೂರು : ಎಲ್ಲರ ಮನೆಯಲ್ಲೂ ಬಾಗಿಲಿಗೆ ಹೊಸ್ತಿಲುಗಳು ಇರುತ್ತದೆ. ಅದರಲ್ಲೂ ಮೂಖ್ಯ ದ್ವಾರದಲ್ಲಿ ಹೊಸ್ತಿಲುಗಳು ಖಂಡಿತ ಇದ್ದೆ ಇರುತ್ತದೆ. ಈ ಹೊಸ್ತಿಲುಗಳಲ್ಲಿ ಲಕ್ಷ್ಮೀ ದೇವಿ ನೆಲೆಸಿರುತ್ತಾಳೆ ಎಂದು ಪಂಡಿತರು ಹೇಳುತ್ತಾರೆ. ಅದಕ್ಕಾಗಿ ಮುಂಜಾನೆ ಹೊಸ್ತಿಲುಗಳನ್ನು ತೊಳೆದು ಅರಶಿನ ಕುಂಕುಮ ಹಚ್ಚಿ ಪ್ರತ್ಯೇಕವಾಗಿ ಪೂಜೆಗಳನ್ನು ಮಾಡುತ್ತಾರೆ. ಆದ್ದರಿಂದ ಹೊಸ್ತಿಲ ಬಳಿ ಕೆಲವೊಂದು ಕೆಲಸಗಳನ್ನು ಮಾಡಬಾರದು. ಒಂದುವೇಳೆ ಮಾಡಿದರೆ ಅದು ಘೋರವಾದ ಅಪರಾಧ ಮಾಡಿದಂತೆ. ಇದಕ್ಕೆ ನರಕದಲ್ಲೂ ಕೂಡ ಕಠಿಣ ಶಿಕ್ಷೆಗಳನ್ನು ವಿಧಿಸುವುದಲ್ಲದೆ ಜನ್ಮ ಜನ್ಮದಲೂ ಆ ಪಾಪ ಪರಿಹಾರವಾಗುದಿಲ್ಲ ಎಂದು ಋಷಿಮುನಿಗಳು ಹೇಳುತ್ತಾರೆ. ಆ ಕೆಲಸಗಳು ಯಾವುದೆಂದು ಮೊದಲು ತಿಳಿಯೋಣ.