ಬೆಂಗಳೂರು : ನಮ್ಮ ಹಿಂದೂ ಸಂಪ್ರದಾಯದಲ್ಲಿ ಅನೇಕ ಆಚಾರ, ವಿಚಾರ, ಪದ್ಧತಿಗಳು ರೂಢಿಯಲ್ಲಿವೆ. ಆದರೆ ನಾವು ಅದನ್ನು ಒಂದು ಮೂಢನಂಬಿಕೆ ಎಂದು ಪಾಲಿಸುತ್ತಾ ಇಲ್ಲ. ಆದರೆ ಯಾವುದೇ ಪದ್ಧತಿಯನ್ನು ನಮ್ಮ ಹಿರಿಯರು ಕಾರಣವಿಲ್ಲದೆ ಮಾಡಿಲ್ಲ. ಎಲ್ಲವೂ ಅವರ ಅನುಭವದಿಂದಲ್ಲೇ ಮಾಡಿರುವುದು.