ಬೆಂಗಳೂರು : ಹಿಂದೂ ಧರ್ಮದಲ್ಲಿ ಶಾಸ್ತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ, ಅದರಲ್ಲೂ ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಮಹತ್ವ ನೀಡುತ್ತಾರೆ. ವಾಸ್ತು ಶಾಸ್ತ್ರದಲ್ಲಿ ಮನೆಯಲ್ಲಿ ಅಥವಾ ಕಚೇರಿಗಳಲ್ಲಿ ಯಾವ ದಿಕ್ಕಿನಲ್ಲಿ ಯಾವ ವಸ್ತು ಇಟ್ಟರೆ ಶುಭವೆಂದು ತಿಳಿಸಲಾಗಿದೆ. ಹಾಗೇ ಆ ವಸ್ತುಗಳನ್ನು ಇಟ್ಟರೆ ಮಾತ್ರ ನಮಗೆ ಒಳಿತಾಗುತ್ತದೆ.