ಬೆಂಗಳೂರು : ಹಿಂದೂ ಧರ್ಮದಲ್ಲಿ ಗೋವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಗೋವಿನಲ್ಲಿ ಮುಕ್ಕೋಟಿ ದೇವತೆಗಳು ನೆಲೆಸಿರುತ್ತಾರೆ ಎಂದು ಹೇಳಲಾಗುತ್ತದೆ. ಆದಕಾರಣ ದೇವರ ಸ್ವರೂಪವಾದ ಈ ಗೋವಿನಿಂದ ನಿಮ್ಮ ಕಷ್ಟಗಳನ್ನು ನಿವಾರಿಸಿಕೊಳ್ಳಬಹುದು.