ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳನ್ನು ಬಲಪಡಿಸುವುದು ತುಂಬಾ ಮುಖ್ಯ. ಇದರಿಂದ ಜೀವನದಲ್ಲಿ ಆಯಸ್ಸು, ಆರೋಗ್ಯ, ಸಮೃದ್ಧಿ ದೊರೆಯುತ್ತದೆಯಂತೆ. ಹಾಗಾಗಿ ಪ್ರತಿದಿನ ಗ್ರಹಗಳ ಪ್ರಕಾರ ಆಹಾರವನ್ನು ಸೇವಿಸಿದರೆ ಜೀವನದಲ್ಲಿ ತೊಂದರೆಗಳು ಕಡಿಮೆಯಾಗುತ್ತದೆ.