ಬೆಂಗಳೂರು : ಕೆಲವರಿಗೆ ಮನೆಯಲ್ಲಿ ಶಿವಲಿಂಗ ಸ್ಥಾಪನೆ ಮಾಡಿ ಪೂಜಿಸಬೇಕು ಎಂಬ ಆಸೆ ಇರುತ್ತದೆ. ಆದರೆ ಮನೆಯಲ್ಲಿ ಶಿವಲಿಂಗ ಸ್ಥಾಪನೆ ಮಾಡುವ ಮೊದಲು ಕೆಲವು ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ ಎಂದು ಪಂಡಿತರು ಹೇಳುತ್ತಾರೆ.