ವೇದ ಸುಳ್ಳಾದರೂ, ಶಾಸ್ತ್ರ ಸುಳ್ಳಾಗದು ಎನ್ನುವ ಮಾತಿದೆ. ಅದರಂತೆ ಶಾಸ್ತ್ರದಲ್ಲಿ ರಾತ್ರಿ ವೇಳೆ ಅನುಸರಿಸಬೇಕಾದ ಕೆಲವೊಂದಿಷ್ಟು ಮಾಹಿತಿಗಳಿವೆ. ಅವು ಮನುಷ್ಯನ ದೈನಂದಿನ ಬದುಕಿಗೆ ಹಾಗೂ ಉತ್ಸಾಹಕ್ಕೆ ಪೂರಕವಾಗಿ ಪರಿಣಮಿಸುತ್ತವೆ ಎಂದು ಸಾಧು, ಸಂತರು ಕಂಡುಕೊಂಡ ಸತ್ಯ. ಅದನ್ನು ಈಗಿನ ವೈಜ್ಞಾನಿಕ ದಿನಗಳಿಗೂ ಹೋಲಿಕೆ ಮಾಡಿಕೊಂಡಾಗ ಕೆಲವೊಂದಿಷ್ಟು ಹೌದು ಎಂದೆನಿಸುತ್ತದೆ. ಸರಿ ಹಾಗಾದರೆ, ರಾತ್ರಿ ಕೆಲವೊಂದು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಹಾಗೆ ಮಾಡಿದಲ್ಲಿ ಜೀವನದಲ್ಲಿ ಬರುವ ಅನೇಕ ಕಷ್ಟಗಳು ದೂರವಾಗುತ್ತವೆ.