ಬೆಂಗಳೂರು : ಹಿಂದೂ ಧರ್ಮದಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ದೇವರ ಪೂಜೆ ಮಾಡುತ್ತಾರೆ. ನಮ್ಮ ಆರೋಗ್ಯದ ಜೊತೆಗೆ ಸುಖ, ಶಾಂತಿ, ಆಯಸ್ಸು ಹೆಚ್ಚಾಗಲಿ ಎಂದು ಪೂಜೆಯನ್ನು ಮಾಡುತ್ತೇವೆ. ಆದರೆ ಈ ದೇವರ ಪೂಜೆ ಮಾಡಬೇಕಾದರೆ ಕೆಲವೊಂದು ನಿಯಮಗಳನ್ನು ಪಾಲಿಸಬೆಕಾಗುತ್ತದೆ. ಪ್ರತಿದಿನ ಪೂಜೆ ಮಾಡುವ ಸಮಯದಲ್ಲಿ ಪಂಚ ದೇವತೆಗಳಾದ ಸೂರ್ಯ, ಗಣೇಶ, ದುರ್ಗಾ, ಶಿವ ಮತ್ತು ವಿಷ್ಣು ದೇವತೆಗಳನ್ನು ತಪ್ಪದೇ ನೆನೆಯಬೇಕು.ಇದರಿಂದ ಸಂತೋಷ ಮತ್ತು ಸಮೃದ್ಧಿ ನಮ್ಮದಾಗುತ್ತದೆ. ದೇವಿ ದುರ್ಗೆಗೆ ದರ್ಭೆಯನ್ನು ಹಾಕಬಾರದು. ತುಳಸಿ