ಬೆಂಗಳೂರು : ಹಿಂದೂ ಸಂಪ್ರದಾಯದ ಪ್ರಕಾರ ನಡೆಯುವ ಮದುವೆಗಳಲ್ಲಿ,ಮದುಮಗಳ ಕೈಯಲ್ಲಿ ತೆಂಗಿನಕಾಯಿ ( ಎಳನೀರು) ಇರುವುದನ್ನು ಹೆಚ್ಚಿನವರು ಗಮನಿಸಿರುತ್ತಾರೆ. ಹಾಗಾದ್ರೆ ಮದುವೆಗೂ ಈ ಬೊಂಡಕ್ಕೂ ಇರುವ ನಂಟಾದರೂ ಏನು? ವಧು ಬೊಂಡ ವನ್ನು ಕೈ ಯಲ್ಲಿ ಹಿಡಿದುಕೊಂಡು ಬರುವ ಅಗತ್ಯವಾದರೂ ಏನು? ಬೊಂಡ ಮಾತ್ರ ಏಕೆ? ಬೇರೆ ಯಾವುದಾದರೂ ವಸ್ತುಗಳನ್ನು ತರಬಹುದೇ? ಎಂಬ ಪ್ರಶ್ನೆ ಹಲವರಲ್ಲಿ ಮೂಡಿರುತ್ತದೆ. ಇದಕ್ಕೆ ಇಲ್ಲಿದೆ ನೋಡಿ ಉತ್ತರ. ತೆಂಗಿನಕಾಯಿ ಯನ್ನು ಪೂರ್ಣಫಲವೆನ್ನುತ್ತಾರೆ. ಇದು ದಾಂಪತ್ಯ