ಬೆಂಗಳೂರು : ಹಣ ಸಂಪಾದಿಸುವುದು ಮಾತ್ರವಲ್ಲ ಅದನ್ನು ಹೇಗೆ ಬಳಸಬೇಕು ಎಂಬುದನ್ನು ಅರಿತವರು ಜೀವನದಲ್ಲಿ ಉದ್ಧಾರವಾಗುತ್ತಾರೆ. ಆದಕಾರಣ ಚಾಣಕ್ಯ ನೀತಿ ಪ್ರಕಾರ ಈ ಮೂರು ಕಾರಣಗಳಿಂದ ನಿಮ್ಮ ಕೈಯಲ್ಲಿ ಹಣ ಉಳಿಯುವುದಿಲ್ಲವಂತೆ. ಅದು ಯಾವುದು ಎಂಬುದನ್ನು ತಿಳಿಯೋಣ.