ಬೆಂಗಳೂರು : ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆ ಮಾಡುವಾಗ ದೀಪ,ಅಗರ ಬತ್ತಿ ಬೆಳಗುವುದರ ಜೊತೆಗೆ ಕರ್ಪೂರ ಆರತಿ ಮಾಡುತ್ತೇವೆ. ಇವೆಲ್ಲದರ ಹಿಂದೆ ವೈಜ್ಙಾನಿಕ ಕಾರಣವೊಂದಿದೆ. *ಕರ್ಪೂರದಿಂದ ಬರುವ ಹೊಗೆಯಿಂದ ಅಸ್ತಮಾ,ಟೈಪಾಯಿಡ್, ಮನಸ್ಸಿನ ದುಗುಡ, ಬೆಚ್ಚಿ ಬೀಳುವಿಕೆ, ಹಿಸ್ಟೀರಿಯಾ, ಕೀಲುಗಳನೋವು ಮೊದಲಾದ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.* ಈ ಹೊಗೆಯಿಂದ ವಾತಾವರಣದಲ್ಲಿರುವ ಬ್ಯಾಕ್ಟೀರಿಯ,ಸಣ್ಣ ಕ್ರಿಮಿಗಳು,ವೈರಸ್ ಗಳು ನಾಶವಾಗುತ್ತವಂತೆ. ಜ್ಞಾಪಕ ಶಕ್ತಿ ವೃದ್ಧಿಸುತ್ತದೆ,ಚರ್ಮದ ಕಾಯಿಲೆಗಳು ಗುಣವಾಗುತ್ತವೆ.* ಕರ್ಪೂರವನ್ನು ಉರಿಸಿದರೆ ಹೇಗೆ ಸಂಪೂರ್ಣವಾಗಿ ಉರಿದು ಹೋಗುತ್ತದೆಯೋ