ಬೆಂಗಳೂರು : ಮನೆಗೆ ವಾಸ್ತು ಬಹಳ ಮುಖ್ಯ. ಮನೆಯ ವಾಸ್ತು ಸರಿಯಾಗಿದ್ದರೆ ಆ ಮನೆಯಲ್ಲಿ ಸುಖ ಶಾಂತಿ, ನೆಮ್ಮದಿ ನೆಲೆಸಿರುತ್ತದೆ. ಮನೆಯ ಒಳಗಡೆ ಮಾತ್ರವಲ್ಲ, ಮನೆಯ ಹೊರಗಡೆ ಕೂಡ ಕೆಲವು ಗಿಡಮರಗಳನ್ನು ಬೆಳೆಸುವುದರ ಮೂಲಕ ಮನೆಯ ವಾಸ್ತು ದೋಷವನ್ನು ನಿವಾರಿಸಬಹುದು. ಹೌದು. ಮನೆಯ ಮೇಲೆ ಕೆಟ್ಟ ದೃಷ್ಟಿ ಬೀಳಬಾರದು, ಅಂತಿದ್ದರೆ ಪಶ್ಚಿಮ ದಿಕ್ಕಿನಲ್ಲಿ ತೆಂಗಿನ ಗಿಡ, ಉತ್ತರಕ್ಕೆ ಮಾವಿನ ಗಿಡ, ದಕ್ಷಿಣಕ್ಕೆ ಅಡಿಕೆ ಮರ ಮತ್ತು ಪೂರ್ವಕ್ಕೆ ಹಲಸಿನ ಮರವನ್ನು