ವ್ಯಕ್ತಿಯ ಜೀವನದಲ್ಲಿ ಸೂರ್ಯ ಹಾಗು ಚಂದ್ರನ ಪಾತ್ರ ಮಹತ್ವವಾದುದು. ಈ ಗ್ರಹಗಳ ದೋಷದಿಂದ ಅಸಾಧ್ಯವಾದ ರೋಗ ಕಾಡಲು ಶುರುವಾಗುತ್ತದೆ. ಸೂರ್ಯ ದೋಷದಿಂದ ತಲೆನೋವು, ಕಣ್ಣಿಗೆ ಸಂಬಂಧಪಟ್ಟ ಸಮಸ್ಯೆ, ಜ್ವರ, ನೌಕರಿಯಲ್ಲಿ ತೊಂದರೆ ಸೇರಿದಂತೆ ಹಲವು ಸಮಸ್ಯೆಗಳು ಕಾಡುತ್ತದೆ. ಚಂದ್ರನ ದೋಷದಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆ, ಧನಹಾನಿ, ಖಿನ್ನತೆ ಕಾಡುತ್ತಿರುತ್ತದೆ. ಶಾಸ್ತ್ರದ ಪ್ರಕಾರ ಸೂರ್ಯ ಹಾಗು ಚಂದ್ರನನ್ನು ಕೆಲವು ಸಮಯದಲ್ಲಿ ನೋಡಬಾರದಂತೆ. ಇದು ಕೂಡ ದೋಷಕ್ಕೆ ಕಾರಣವಾಗುತ್ತದೆ. ಸೂರ್ಯ ಹಾಗು ಚಂದ್ರನನ್ನು