ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಾವು ವಾಸಿಸುವ ಪ್ರದೇಶದಲ್ಲಿ ನಿರ್ದಿಷ್ಟ ಶಕ್ತಿಗಳು ಆವರಿಸಿರುತ್ತವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ ಒಳ್ಳೆಯದು.