ಬೆಂಗಳೂರು : ನಾವು ದೇವಸ್ಥಾನಕ್ಕೆ ಹೋದಾಗ ಪ್ರದಕ್ಷಿಣೆ ಮಾಡುತ್ತೇವೆ. ಸಾಮಾನ್ಯವಾಗಿ ಮೂರು, ಐದು, ಒಂಬತ್ತು, ಹನ್ನೊಂದು ಹೀಗೆ ನಮಗಿಷ್ಟವಾದಂತೆ ಪ್ರದಕ್ಷಿಣೆ ಮಾಡುತ್ತೇವೆ. ಆದರೆ ದೇವರ ಸುತ್ತ ಪ್ರದಕ್ಷಿಣೆ ಮೂರು ಸಲ ಮಾಡಬೇಕು. ಹೆಚ್ಚು ಪ್ರದಕ್ಷಿಣೆ ಮಾಡಿದರೆ ನಮ್ಮ ಕೋರಿಕೆ ನೆರವೇರುತ್ತದೆ ಎಂಬುದು ನಮ್ಮ ಭ್ರಮೆ ಎನ್ನುತ್ತಿದ್ದಾರೆ ತಿಳಿದವರು. ಮೂರು ಪ್ರದಕ್ಷಿಣೆಗಳ ಮೂಲಕ ನಮಗೆ ತ್ರಿಗುಣಾತ್ಮಕವಾದ ಶಿವನ ದರ್ಶನ ಲಭಿಸುತ್ತದೆ.ಆ ಮೂರು ಪ್ರದಕ್ಷಿಣೆಗಳಿಗೆ ಮೂರು ಲಕ್ಷಣಗಳಿವೆ. ಅವೇನೆಂದು ತಿಳಿದುಕೊಳ್ಳಿ. ಮೊದಲ ಪ್ರದಕ್ಷಿಣೆ