ಬೆಂಗಳೂರು : ಎಲ್ಲ ಕಷ್ಟ ಹಾಗೂ ಕ್ಲೇಶಗಳನ್ನು ದೂರ ಮಾಡಲು ಹನುಮಂತನ ಆರಾಧನೆ ಸರ್ವಶ್ರೇಷ್ಠ. ಕಲಿಯುಗದಲ್ಲಿ ಪವನಪುತ್ರ ಹನುಮಂತ ಅತಿ ಬೇಗ ಭಕ್ತರ ಬೇಡಿಕೆಗಳನ್ನು ಈಡೇರಿಸುತ್ತಾನೆಂದು ನಂಬಲಾಗಿದೆ. ಹನುಮಾನ್ ಚಾಲೀಸ್ ಪಠಣ ಮಾಡುವ ಮೂಲಕ ಹನುಮಂತನನ್ನು ಸುಲಭವಾಗಿ ಒಲಿಸಿಕೊಳ್ಳಬಹುದು.. ಪ್ರತಿದಿನ ಹನುಮಾನ್ ಚಾಲೀಸ್ ಓದುವ ವ್ಯಕ್ತಿಗೆ ಯಾವುದೇ ಕಷ್ಟ, ದುಃಖ ಬರುವುದಿಲ್ಲವೆಂದು ನಂಬಲಾಗಿದೆ. ಹನುಮಂತನ ಭಕ್ತರು ಹನುಮಾನ್ ಚಾಲೀಸ್ನ 11 ಪುಸ್ತಕವನ್ನು ಮಂಗಳವಾರ ಭಕ್ತರಿಗೆ ಹಂಚುವ ಮೂಲಕವೂ ಹನುಮಂತನ ಕೃಪೆಗೆ