ಬೆಂಗಳೂರು : ಹೆಚ್ಚಿನವರು ಮನೆಯನ್ನು ವಾಸ್ತು ಶಾಸ್ತ್ರದ ಪ್ರಕಾರ ಕಟ್ಟಿರುತ್ತಾರೆ. ಹೀಗೆ ಕಟ್ಟುವುದರಿಂದ ಮನೆಯಲ್ಲಿ ಯಾವುದೇ ಸಮಸ್ಯೆ ತಲೆದೂರುವುದಿಲ್ಲ. ಹಾಗೇ ಆ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ, ಸಂಪತ್ತು ತುಂಬಿರುತ್ತದೆ.