ಬೆಂಗಳೂರು : ವಾಸ್ತು ಶಾಸ್ತ್ರದ ಪ್ರಕಾರ ಕೆಲವೊಂದು ಫೋಟೋಗಳನ್ನು ಮನೆಯಲ್ಲಿ ಇಟ್ಟುಕೊಂಡರೆ ಮನೆಯ ವಾಸ್ತುದೋಷ ನಿವಾರಣೆಯಾಗಿ ಸುಖ,ಶಾಂತಿ, ನೆಮ್ಮದಿ ನೆಲೆಸಿರುತ್ತದೆ. ಹಾಗೇ ಈ ಪಕ್ಷಿಯ ಪೋಟೋವನ್ನು ಮನೆಯಲ್ಲಿಟ್ಟರೆ ದಂಪತಿಗಳು ಅನ್ಯೋನ್ಯವಾಗಿರುತ್ತಾರಂತೆ.