ಬೆಂಗಳೂರು : ಕನಸಿನಲ್ಲಿ ಕೆಲವೊಂದು ಘಟನೆಗಳು ಮತ್ತು ಕೆಲವೊಂದು ಲಕ್ಷಣಗಳು ಕಂಡು ಬಂದ್ರೆ ಸಾವಿನ ಸೂಚನೆ ಎಂದು ಶಾಸ್ತ್ರಗಳು ಹೇಳುತ್ತವೆ. ಇದಕ್ಕೆ ಸಂಬಂಧಿಸಿದ ಸಾಕಷ್ಟು ಉದಾಹರಣೆಗಳು ಮಹಾಭಾರತ ಮತ್ತು ರಾಮಾಯಣಗಳಲ್ಲಿ ಕೆಲವು ಸನ್ನಿವೇಶಗಳಲ್ಲಿ ಉಲ್ಲೇಖವಾಗಿವೆ.