ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದಲ್ಲಿ ಹಾಲನ್ನು ಚಂದ್ರ ಗ್ರಹಕ್ಕೆ ಹೋಲಿಸಲಾಗಿದೆ. ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಎನ್ನುತ್ತಾರೆ. ಅದೇರೀತಿ ಜೀವನದಲ್ಲಿ ಎದುರಾಗುವ ಹಲವು ಸಮಸ್ಯೆಗಳನ್ನು ಕೂಡ ಈ ಹಾಲಿನಿಂದ ನಿವಾರಿಸಿಕೊಳ್ಳಬಹುದಂತೆ. ಹಾಲಿಗೆ ಎಳ್ಳು ಸೇರಿಸಿ ಶಿವಲಿಂಗಕ್ಕೆ ಅರ್ಪಣೆ ಮಾಡುವುದರಿಂದ ಎಲ್ಲ ಗ್ರಹ ದೋಷ ನಿವಾರಣೆಯಾಗುತ್ತದೆ. ಹಾಗೆ ಹಾವಿಗೆ ಹಾಲು ಹಾಕುವುದರಿಂದ ರಾಹುವಿನಿಂದ ತಪ್ಪಿಸಿಕೊಳ್ಳಬಹುದು. ದೃಷ್ಟಿ ಬಿದ್ದಿದೆ ಎನ್ನುವವರು ಈ ಉಪಾಯ ಮಾಡಿ ಯಶಸ್ಸು ಕಾಣಬಹುದಾಗಿದೆ. ಭಾನುವಾರ ರಾತ್ರಿ ಮಲಗುವ ಮೊದಲು