ಬೆಂಗಳೂರು : ಮನೆಗೆ ಮಾಟ ಮಾಡಿದರೆ ಆ ಮನೆಯಲ್ಲಿ ಎಲ್ಲರೂ ಅನಾರೋಗ್ಯಕ್ಕೊಳಗಾಗುತ್ತಾರೆ, ಎಷ್ಟು ದುಡಿದರೂ ಅದು ಅವರಿಗೆ ದಕ್ಕುವುದಿಲ್ಲ, ಯಾವಾಗಲೂ ಜಗಳ, ಕಿತ್ತಾಟ ನಡೆಯುತ್ತಿರುತ್ತದೆ. ಇಂತಹ ಮಾಟ ಮಂತ್ರ, ದುಷ್ಟಶಕ್ತಿಗಳಿಂದ ನಿಮ್ಮ ಮನೆಯನ್ನು ಕಾಪಾಡಲು ಈ ವಸ್ತುವನ್ನು ನಿಮ್ಮ ಮನೆಯಲ್ಲಿ ಇಡಬೇಕು.