ಬೆಂಗಳೂರು : ಮನೆಯಲ್ಲಿ ಸಂಪತ್ತು ತುಂಬಿ ತುಳಕಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಅಂತವರು ದೀಪಾವಳಿ ಹಬ್ಬದಂದು ಈ ವಸ್ತುಗಳಲ್ಲಿ ಯಾವುದಾದರೊಂದು ವಸ್ತುಗಳನ್ನು ನಿಮ್ಮ ಮನೆಗೆ ತಂದರೆ ನಿಮ್ಮ ಮನೆಯಲ್ಲಿ ಕುಬೇರ ಮನೆಯೊಳಗೆ ಬರುತ್ತಾನೆ ಎಂದು ಪಂಡಿತರು ಹೇಳುತ್ತಾರೆ.