ಬೆಂಗಳೂರು : ಜಾತಕ ದೋಷವಿದ್ದರೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದರೆ ಮನೆಯ ಯಜಮಾನನ ಜಾತಕದಲ್ಲಿ ಗ್ರಹ ಸ್ಥಿತಿಗಳು ಸರಿಯಾಗಿರದಿದ್ದರೆ ಇನ್ನು ಹೆಚ್ಚಿನ ಸಮಸ್ಯೆಗಳನ್ನು ಅನುಭವಿಸಬೇಕಾಗುತ್ತದೆ. ಈ ದೋಷಗಳು ದೂರವಾಗಬೇಕೆಂದರೆ ಈ ರೀತಿ ಮಾಡಿ. ಒಂದು ಒಳ್ಳೆಯ ದಿನ ನೋಡಿಕೊಂಡು ಬೆಳಗ್ಗಿನ ಜಾವ ಬೇಗ ಎದ್ದು, ತಲೆಸ್ನಾನ ಮಾಡಿ ಒಂದು ಲೋಟದಲ್ಲಿ ಗೋಮೂತ್ರವನ್ನು ತೆಗೆದುಕೊಳ್ಳಬೇಕು. ಸ್ವಲ್ಪ ಗೋಮೂತ್ರವನ್ನು ನೀರಿನಲ್ಲಿ ಮಿಶ್ರಣ ಮಾಡಿಕೊಂಡು ಅದನ್ನು ಮನೆಯ ಎಲ್ಲಾ ಮೂಲೆಗಳಿಗೂ ಪ್ರೋಕ್ಷಣೆ ಮಾಡಬೇಕು. ಹೀಗೆ