ಬೆಂಗಳೂರು : ಮನುಷ್ಯನ ಹುಟ್ಟು- ಸಾವು ನಿಶ್ಚಯವಾಗಿರುತ್ತದೆ. ಆದ್ರೆ ಜೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ತನ್ನ ಕರ್ಮಗಳಿಂದಾಗಿ ಆಯಸ್ಸನ್ನು ಹೆಚ್ಚು ಹಾಗೂ ಕಡಿಮೆ ಮಾಡಿಕೊಳ್ಳಬಹುದು. ಶಾಸ್ತ್ರಗಳ ಪ್ರಕಾರ ಕೆಲವು ಕೆಲಸಗಳನ್ನು ಮಾಡುವುದರಿಂದ ಆಯಸ್ಸು ಕಡಿಮೆಯಾಗುತ್ತದೆಯಂತೆ.