ಬೆಂಗಳೂರು : ಮನೆಯ ಬೆಳಕು ಗೃಹಿಣಿ ಎನ್ನುತ್ತಾರೆ ನಮ್ಮ ಹಿರಿಯರು. ಇದು ಸತ್ಯ. ಗೃಹಿಣಿಯರು ಮಾಡುವ ಕೆಲಸಗಳ ಮೇಲೆಯೇ ಆ ಮನೆಯ ಪರಿಸ್ಥಿತಿಯು ಆಧಾರವಾಗಿರುತ್ತದೆ. ಆದ್ದರಿಂದ ಕೆಲವೊಮ್ಮೆ ಗೃಹಿಣಿಯರು ತಿಳಿದೋ ತಿಳಿಯದೆಯೋ ಮಾಡುವಂತಹ ಕೆಲವು ತಪ್ಪುಗಳು ಮನೆಯಲ್ಲಿ ದರಿದ್ರವನ್ನುಂಟುಮಾಡುತ್ತದೆ.