ಬೆಂಗಳೂರು : ಅರಶಿನ ಆರೋಗ್ಯಕ್ಕೆ ತುಂಬಾ ಉತ್ತಮ. ಇದು ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಹಾಗೇ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಅರಶಿನವನ್ನು ಬಳಸುವುದರ ಮೂಲಕ ನಿಮ್ಮ ಅದೃಷ್ಟವನ್ನು ಹೆಚ್ಚಿಸುತ್ತದೆಯಂತೆ. ಹಾಗಾದ್ರೆ ನಿಮ್ಮ ಏಳಿಗೆಗಾಗಿ ಅರಶಿನವನ್ನು ಹೇಗೆ ಬಳಸುವುದು ಎಂಬುದನ್ನು ತಿಳಿದುಕೊಳ್ಳಿ.