ತುಳಸಿ ಪೂಜೆಯ ವೇಳೆ ಈ ನಿಯಮ ಪಾಲಿಸಿದರೆ ನಿಮಗೆ ಪೂಜೆಯ ಸಂಪೂರ್ಣ ಫಲ ದೊರಕುತ್ತದೆಯಂತೆ

ಬೆಂಗಳೂರು, ಸೋಮವಾರ, 11 ನವೆಂಬರ್ 2019 (06:28 IST)

ಬೆಂಗಳೂರು : ತುಳಸಿ ಹಬ್ಬದಂದು ಮಹಿಳೆಯರು ವಿಜೃಂಭಣೆಯಿಂದ ತುಳಸಿ ಪೂಜೆಯನ್ನು ಮಾಡುತ್ತಾರೆ. ತುಳಸಿ ಕಟ್ಟೆಗೆ ಕುಂಕುಮ ಹಚ್ಚಿ ನೆಲ್ಲಿಕಾಯಿ ದೀಪದಿಂದ ಆರತಿ ಎತ್ತುತ್ತಾರೆ. ಈ ಬಾರಿ ತುಳಸಿ ಹಬ್ಬಕ್ಕೆ ಈ ರೀತಿ ಪೂಜೆ ಮಾಡಿದರೆ ತುಳಸಿ ಪೂಜೆಯ ಸಂಪೂರ್ಣ ಫಲ ನಿಮಗೆ ಸಿಗುತ್ತದೆ.




ತುಳಸಿ ಕಟ್ಟೆಗೆ ನೀರು ಹಾಕುವಾಗ ತುಂಬಿದ ಚೊಂಬಿನಲ್ಲಿ ನೀರನ್ನು ಹಾಕಬೇಕು. ಮುಟ್ಟಾದ ಹೆಣ್ಣುಮಕ್ಕಳ ನೆರಳು ಕೂಡ ತುಳಸಿ ಗಿಡ, ಕಟ್ಟೆಯ ಮೇಲೆ ಬೀಳದಂತೆ ನೋಡಿಕೊಳ್ಳಿ. ತುಳಸಿ ಕಟ್ಟೆಗೆ ನೀರನ್ನು ಹಾಕಿದ ನಂತರ ಸ್ವಲ್ಪ ನೀರನ್ನು ನಿಮ್ಮ ತಲೆಯ ಮೇಲೆ ಪ್ರೋಕ್ಷಣೆ ಮಾಡಿಕೊಳ್ಳಬೇಕು.


ತುಳಸಿ ಕಟ್ಟೆಯ ಮಣ್ಣನ್ನು ಹಣೆಗೆ ಹಚ್ಚಿಕೊಳ್ಳಬೇಕು. ಹೀಗೆ ಹಚ್ಚಿಕೊಳ್ಳುವಾಗ ಈ ಶ್ಲೋಕವನ್ನು ಪಠಿಸಬೇಕು. “ಲಲಾಟೇ ಯಸ್ಯ ದೃಶ್ಯೇತ ತುಳಸೀಮೂಲಮೃತ್ತಿಕಾ| ಯಮಸ್ತಂ ನೇಕ್ಷಿತುಂ ಶಕ್ತಃ ಕಿಮು ದೂತಾ ಭಯಂಕರಾಃ. ಇದರಿಂದ ನಿಮಗಿರುವ ಅಪಮೃತ್ಯು ದೋಷ ನಿವಾರಣೆಯಾಗುತ್ತದೆ.




ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯಶಾಸ್ತ್ರ

news

ಕಾರ್ತಿಕ ಮಾಸದಲ್ಲಿ ತುಳಸಿಯನ್ನು ಹೀಗೆ ಪೂಜೆ ಮಾಡಿ

ಬೆಂಗಳೂರು : ತುಳಸಿ ಪೂಜೆ ಬಹಳ ಹಿಂದಿನ ಕಾಲದಿಂದಲೂ ಮಾಡುತ್ತಾ ಬಂದಿದ್ದಾರೆ. ಆದ್ದರಿಂದ ಇಂದಿಗೂ ಕೂಡ ...

news

ಕಾರ್ತಿಕ ಮಾಸದಲ್ಲಿ ಇದರಿಂದ ದೀಪ ಬೆಳಗಿದರೆ ಸಕಲ ಗ್ರಹದೋಷಗಳು ನಿವಾರಣೆಯಾಗುತ್ತದೆಯಂತೆ

ಬೆಂಗಳೂರು : ಕಾರ್ತಿಕ ಮಾಸದಲ್ಲಿ ನೆಲ್ಲಿಕಾಯಿಗೆ ಸಾಕಷ್ಟು ಪ್ರಾಶಸ್ತ್ಯವಿದೆ. ನೆಲ್ಲಿಕಾಯಿ ಇಲ್ಲದೆ ...

news

ಕಾರ್ತಿಕ ಮಾಸದಲ್ಲಿ ದೀಪ ಹಚ್ಚುವಾಗ ಈ ತಪ್ಪುಗಳನ್ನು ಮಾಡಬೇಡಿ

ಬೆಂಗಳೂರು : ಕಾರ್ತಿಕ ಮಾಸದಲ್ಲಿ ಸೂರ್ಯ ದುರ್ಬಲನಾಗುತ್ತಾನೆ. ಈ ಸಮಯದಲ್ಲಿ ಶಕ್ತಿ ಮತ್ತು ಬೆಳಕು ಎರಡೂ ...

news

ಡೋರ್ ಮ್ಯಾಟ್ ಕೆಳಗೆ ಇದನ್ನು ಇಟ್ಟರೆ ದರಿದ್ರ ಲಕ್ಷ್ಮೀ ನಿಮ್ಮ ಮನೆ ಪ್ರವೇಶಿಸುವುದಿಲ್ಲ

ಬೆಂಗಳೂರು : ಎಲ್ಲರ ಮನೆಯಲ್ಲಿಯೂ ಡೋರ್ ಮ್ಯಾಟ್ ನ್ನು ಉಪಯೋಗಿಸುತ್ತಾರೆ. ಈ ಡೋರ್ ಮ್ಯಾಟ್ ಕೆಳಗೆ ಈ ಒಂದು ...