ಬೆಂಗಳೂರು : ಚರ್ಮ ರೋಗಕ್ಕೆ ಅನೇಕ ವೈದ್ಯರ ಬಳಿ ಚಿಕಿತ್ಸೆ ಪಡೆದು ವಾಸಿಯಾಗದಿದ್ದರೆ ಅಂತವರು ಶ್ರೀ ನೆಲ್ಲಿ ತೀರ್ಥ ಸೋಮೇಶ್ವರ ಗುಹಾಂತರ ದೇವಾಲಯಕ್ಕೆ ಭೇಟಿ ನೀಡಿ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಳಿಯಿರುವ ಈ ನೆಲ್ಲಿ ತೀರ್ಥ ಸೋಮೇಶ್ವರ ದೇವಾಲಯ ಬಹಳ ವಿಶಿಷ್ಟವಾಗಿದೆ. ಈ ದೇವಾಲಯ ಅತ್ಯಂತ ಪ್ರಾಚೀನವಾದ ಸುಮಾರು 1487 ಕ್ಕಿಂತ ಪುರಾತನವಾದುದು ಎಂದು ಹೇಳಲಾಗುತ್ತಿದೆ. ಇಲ್ಲಿ ಒಂದು ಗುಹೆಯಿದ್ದು ಅದರ ಒಳಗೆ ನೆಲ್ಲಿಕಾಯಿ ಗಾತ್ರದ ನೀರು