ಬೆಂಗಳೂರು : ಜೀವನ ನಡೆಸಲು ಹಣ ತುಂಬಾ ಮುಖ್ಯ. ಆದರೆ ಹಣದ ಸಮಸ್ಯೆ ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತಿರುತ್ತದೆ. ಆದ್ದರಿಂದ ನಿಮ್ಮ ಮನೆಯಲ್ಲಿ ಹಣದ ಸಮಸ್ಯೆ ಹೋಗಲಾಡಿಸಲು ಈ ರೀತಿ ಮಾಡಿ. ಲಕ್ಷ್ಮೀದೇವಿ ಸಂಪತ್ತಿಗೆ ಅಧಿದೇವತೆ. ಲಕ್ಷ್ಮೀದೇವಿ ನೆಲೆಸಿರುವವರ ಮನೆಯಲ್ಲಿ ಎಂದೂ ಹಣದ ಸಮಸ್ಯೆ ಕಾಡುವುದಿಲ್ಲ. ಆದ್ದರಿಂದ ಎಲ್ಲರ ಮನೆಯಲ್ಲಿಯೂ ತಪ್ಪದೇ ಲಕ್ಷ್ಮೀ ಪೂಜೆ ಮಾಡುತ್ತಾರೆ. ಆದರೆ ಲಕ್ಷ್ಮೀದೇವಿಯ ಪೂಜೆ ಮಾಡಿದರೆ ಮಾತ್ರ ಸಾಕಾಗಲ್ಲ ಜೊತೆಗೆ ನೀವು ಪೂಜಿಸುವ ಲಕ್ಷ್ಮೀದೇವಿಯ ಫೋಟೊ