ಬೆಂಗಳೂರು : ಹಿರಿಯರಿಗೆ ನಮಸ್ಕಾರ ಮಾಡುವುದು ನಮ್ಮ ಭಾರತೀಯ ಹಿಂದೂ ಸಂಸ್ಕೃತಿ. ಅದನ್ನು ಈಗಿನವರು ಸಹ ಪರಿಪಾಲಿಸುತ್ತ ಬಂದಿದ್ದಾರೆ. ಆದರೆ ಗರುಡ ಪುರಾಣದಲ್ಲಿ ಉಲ್ಲೇಖವಾಗಿರುವಂತೆ ಕೆಲವೊಂದು ಜನರಿಗೆ ಕೈ ಮುಗಿದು ನಮಸ್ಕಾರ ಮಾಡಬಾರದಂತೆ. ಇದ್ರಿಂದ ಅಂತಹ ವ್ಯಕ್ತಿಗಳಿಗೆ ನಮಸ್ಕಾರ ಮಾಡಿದ ವ್ಯಕ್ತಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ಹೇಳಲಾಗಿದೆ. 1.ಗರುಡ ಪುರಾಣದಲ್ಲಿ ಹೇಳಿರುವಂತೆ ಶವ ಸಂಸ್ಕಾರಕ್ಕೆ ಹೋಗುವ ಸಂಧರ್ಭದಲ್ಲಿ ಬೇರೆಯವರಿಗೆ ನಮಸ್ಕಾರ ಮಾಡಬಾರದಂತೆ. ಈ ವೇಳೆ ಹಲವಾರು ಜನ ಹಿಂದೆ