ಬೆಂಗಳೂರು : ಎಲ್ಲಾ ದೇವಸ್ಥಾನಗಳಲ್ಲಿ ಹೆಚ್ಚಾಗಿ ದೇವರಿಗೆ ಹಣ್ಣು-ಕಾಯಿ, ನೈವೇದ್ಯ, ಕಾಣಿಕೆಗಳನ್ನು ಅರ್ಪಿಸಿದರೆ ಈ ದೇವಾಲಯದಲ್ಲಿ ಮಾತ್ರ ಕುಡಗೋಲನ್ನು ಅರ್ಪಿಸುತ್ತಾರಂತೆ. ಹೌದು. ಉತ್ತರಾಖಂಡ್ ನ ಫತೇಪುರದಲ್ಲಿ ದಟ್ಟ ಕಾಡಿನ ನಡುವೆ ಇರುವ ಗೋಪಾಲ್ ಬಿಶ್ತ್ ದೇವಾಲಯದಲ್ಲಿ ತಮ್ಮ ಇಷ್ಟಾರ್ಥಗಳನ್ನು ಈಡೇರಿಸಿದ ದೇವರಿಗೆ ಭಕ್ತಾದಿಗಳು ಕುಡಗೋಲನ್ನು ಹರಕೆ ರೂಪದಲ್ಲಿ ಅರ್ಪಿಸುತ್ತಾರಂತೆ. ಈ ದೇವಾಲಯದ ಬಗ್ಗೆ ಸ್ಥಳೀಯರಿಗೆ ಅಪಾರ ಶ್ರದ್ಧೆ ಮತ್ತು ಭಕ್ತಿ ಇದೆ. ಭಕ್ತಾದಿಗಳು ಏನೇ ಕೋರಿದರೂ ಈ ದೇವರು ಅದನ್ನು