ಬೆಂಗಳೂರು : ಕೆಲವರು ಬೆಳಿಗ್ಗೆ ಎದ್ದ ತಕ್ಷಣ ದೇವರ ಫೋಟೋ ನೋಡುತ್ತಾರೆ. ಇದರಿಂದ ಅವರ ಮನಸ್ಸಿಗೆ ಶಾಂತಿ ಲಭಿಸುತ್ತದೆ ಆದರೆ ಇನ್ನೂ ಕೆಲವರು ಬೆಳಿಗ್ಗೆ ಎದ್ದ ಕೂಡಲೇ ಕನ್ನಡಿಯಲ್ಲಿ ತಮ್ಮ ಮುಖವನ್ನು ನೋಡಿಕೊಳ್ಳುವ ಚಟವನ್ನು ಬೆಳೆಸಿಕೊಂಡಿರುತ್ತಾರೆ. ಹೀಗೆ ಮಾಡುವುದು ಎಳ್ಳಷ್ಟೂ ಸರಿಯಲ್ಲವೆಂದು ಜ್ಯೋತಿಷಿಗಳು ಹೇಳುತ್ತಾರೆ.